Hagaribommanahalli, Nov. 26: Constitution Day was celebrated herein Rashtrotthana Vidya Kendra – Hagaribommanahalli. The students spoke about the importance of this day. And taught everyone the preamble of the Constitution.
ಹಗರಿಬೊಮ್ಮನಹಳ್ಳಿ, ನ. 26: ರಾಷ್ಟ್ರೋತ್ಥಾನ ವಿದ್ಯಾಕೇಂದ್ರ – ಹಗರಿಬೊಮ್ಮನಹಳ್ಳಿಯಲ್ಲಿ ಸಂವಿಧಾನ ದಿವಸವನ್ನು ಆಚರಿಸಲಾಯಿತು. ವಿದ್ಯಾರ್ಥಿಗಳು ಈ ದಿನದ ಮಹತ್ತ್ವವನ್ನು ಕುರಿತು ಮಾತನಾಡಿದರು. ಮತ್ತು ಸಂವಿಧಾನದ ಪೀಠಿಕೆಯನ್ನು ಎಲ್ಲರಿಗೂ ಬೋಧಿಸಿದರು.